ಬೆಂಗಳೂರು: ಪದವಿ ಕಾಲೇಜುಗಳ ಭೌತಿಕ ತರಗತಿಗಳ ಆರಂಭದ ಬಗ್ಗೆ ಸರಕಾರದ ಮಟ್ಟದಲ್ಲಿ ಯಾವುದೇ ತೀರ್ಮಾನ ಆಗಿಲ್ಲ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.
ಈ ಬಗ್ಗೆ ಬೆಂಗಳೂರಿನಲ್ಲಿ ಹೇಳಿಕೆ ನೀಡಿರುವ ಅವರು, “ಸದ್ಯಕ್ಕೆ ಪದವಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವುದು ಮಾತ್ರ ಸರಕಾರದ ಆದ್ಯತೆ. ಅದರ ಹೊರತಾಗಿ ಕಾಲೇಜುಗಳನ್ನು ಆರಂಭಿಸುವುದಲ್ಲ. ಕೋವಿಡ್ ಸೋಂಕು ಇನ್ನೂ ಪೂರ್ಣವಾಗಿ ನಿವಾರಣೆ ಆಗದಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಯಾವುದೇ ತೀರ್ಮಾನ ಮಾಡಲಾಗಿಲ್ಲ” ಎಂದರು.
No decision on opening degree classes: DyCM Ashwatha Narayana
Bengaluru: The date of opening of degree classes is not yet decided, DyCM Dr.C.N.Ashwatha Narayana, who also holds the higher education portfolio, has stated on Thursday.
Now the focus is on the vaccination of students who are above 18 years. The dates of opening the degree classes will be decided later after consulting with all the stakeholders, he has clarified.