ಬೆಂಗಳೂರು,ಅಕ್ಟೋಬರ್,21,2022(www.justkannada.in): ಬೆಂಕಿ ಹಚ್ಚಿಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಪತಿ ಸಂತೋಷ್ ಕುಮಾರ್ (54) ಪತ್ನಿ ಓಮನ್ ಸಂತೋಷ್(50) ಹಾಗೂ ಮಗಳು ಸನುಷಾ 17 ಮೃತಪಟ್ಟವರು. ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
Key words: Three – same family- committed -suicide – fire.