ಬೆಂಗಳೂರು,ಜನವರಿ,25,2021(www.justkannada.in) : ಪ್ರವಾಸೋದ್ಯಮ ಖಾತೆ ಹಿಂಪಡೆಯುತ್ತಿರುವುದಕ್ಕೆ ಸಚಿವ ಆನಂದ್ ಸಿಂಗ್ ಬೇಸರಗೊಂಡಿದ್ದು, ರಾಜೀನಾಮೆ ನೀಡುವುದಾಗಿ ಆಪ್ತರೊಂದಿಗೆ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ.
ಸಿಎಂ ಬಿ.ಎಸ್.ವೈ ಖಾತೆ ಮತ್ತೆ ಖಾತೆ ಬದಲಾವಣೆ ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ ಅಸಮಾಧಾನ ಹೊರಹಾಕಿದ್ದಾರೆ.
ಈ ಕುರಿತು ಹಿರಿಯ ಸಚಿವರ ಜೊತೆಗೂ ಚರ್ಚೆ ನಡೆಸಿದ್ದು, ಗಣರಾಜ್ಯೋತ್ಸವದ ಬಳಿಕ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
key words : Account-change-Resign-Minister-Anand Singh-Upset