ಬೆಂಗಳೂರು,ಫೆಬ್ರವರಿ,14,2021(www.justkannada.in) : ದೀನದಯಾಳ್ ಅಂತ್ಯೋದಯ ಯೋಜನೆಯಡಿ ಕೌಶಲ್ಯ ಅಭಿವೃದ್ಧಿ ಮಾಧ್ಯಮದ ಮೂಲಕ ನಗರ ಮತ್ತು ಗ್ರಾಮೀಣ ಬಡತನವನ್ನು ಕಡಿಮೆ ಮಾಡಲಾಗುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.
ದೀನದಯಾಳ್ ಅಂತ್ಯೋದಯ ಯೋಜನೆ ಕೌಶಲ್ಯ ಅಭಿವೃದ್ಧಿ ಮಾಧ್ಯಮದ ಮೂಲಕ ನಗರ ಮತ್ತು ಗ್ರಾಮೀಣ ಬಡತನವನ್ನು ಕಡಿಮೆ ಮಾಡಲಾಗುತ್ತಿದೆ. ಯೋಜನೆಗಾಗಿ 500 ಕೋಟಿ ರೂ. ಅನುದಾನ ನೀಡಲಾಗಿದೆ ಎಂದಿದ್ದಾರೆ.
ರಾಷ್ಟ್ರೀಯ ಗ್ರಾಮೀಣ ಅಜೀವಿಕಾ ಮಿಷನ್ ಅಡಿಯಲ್ಲಿ 66 ಲಕ್ಷ ಸ್ವಸಹಾಯ ಗುಂಪುಗಳಿಗೆ 7 ಕೋಟಿಗೂ ಅಧಿಕ ಮಹಿಳೆಯರು ಸೇರ್ಪಡೆಯಾಗಿದ್ದಾರೆ. 6 ವರ್ಷಗಳಲ್ಲಿ ಮಹಿಳಾ ಗುಂಪುಗಳಿಗೆ 3 ಲಕ್ಷ 40 ಸಾವಿರ ಕೋಟಿ ರೂ.ಸಾಲ ನೀಡಲಾಗಿದೆ ಎಂದು ತಿಳಿಸಿದ್ದಾರೆ.
key words : Deanayal-last-Under-project-Poverty-Less-Being made-MP-Pratap shinmha-tweeted