ಕೊರೋನಾ ತಡೆಗೆ ಟಫ್ ರೂಲ್ಸ್, ರಾಜ್ಯಾದ್ಯಂತ 144 ಸೆಕ್ಷನ್ ಜಾರಿಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು…

ಬೆಂಗಳೂರು,ಏಪ್ರಿಲ್,16,2021(www.justkannada.in): ರಾಜ್ಯದಲ್ಲಿ ಕೊರೋನಾ 2ನೇ ಅಲೆ ವೇಗವಾಗಿ ಹರಡುತ್ತಿದ್ದು ಈ ಮಧ್ಯೆ ರಾಜ್ಯಾದ್ಯಂತ ಟಫ್ ರೂಲ್ಸ್, 144 ಸೆಕ್ಷನ್ ಜಾರಿಗೆ ತರುವಂತೆ ರಾಜ್ಯ ಸರ್ಕಾರಕ್ಕೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ. by,election,result,Afterwards,Rahul Gandhi,Lion,fox,Mouse,Will know,Minister,K.S.Eshwarappa

ಹೆಚ್ಚುತ್ತಿರುವ ಕೊರೋನಾ ಸೋಂಕು ತಡೆಗೆ  ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ಜತೆಗೆ ರಾಜ್ಯದಲ್ಲಿ ಚಿತ್ರಮಂದಿರಗಳನ್ನು ಮುಚ್ಚುವಂತೆ ಕೂಡ ತಾಂತ್ರಿಕ ಸಲಹಾ ಸಮಿತಿ  ಸಲಹೆ  ನೀಡಿದೆ. ಬಾರ್, ಪಬ್ ಬಂದ್ ಮಾಡಲು ತಿಳಿಸಲಾಗಿದೆ. ಶಾಲೆ-ಕಾಲೇಜುಗಳನ್ನು ಕೂಡ ಬಂದ್ ಮಾಡುವಂತೆ ಶಿಫಾರಸು ಮಾಡಿದೆ ಎನ್ನಲಾಗಿದೆ.Tough Rules –Corona-covid Technical Advisory Committee- recommendation - implementation - Section 144

 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ಇಂದು ತುರ್ತು ಸಭೆ ಕರೆದಿದ್ದಾರೆ. ಸಿಎಂ ನಿವಾಸ ಕಾವೇರಿಯಲ್ಲಿ ಇಂದು ತುರ್ತು ಸಭೆ ನಡೆಯಲಿದ್ದು, ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಸಭೆಯಲ್ಲಿ ಸಚಿವರು, ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ.

ENGLISH SUMMARY….

Tough rules to stop Coronavirus, technical committee recommends imposition of Sec. 144 across the state
Bengaluru, Apr. 16, 2021 (www.justkannada.in): The COVID Technical Committee has suggested the State Government to impose Sec. 144 in the state following a steep hike in the COVID-19 Pandemic cases.
According to sources, the technical committee has also recommended ordering closure of cinema halls, bars, pubs, schools, and colleges soon.
Chief Minister B.S. Yedyurappa has called for an emergency meeting at his residential office Kaveri, where a decision is expected to be taken today. Several ministers and senior officials are also expected to take part in the meeting.Tough Rules –Corona-covid Technical Advisory Committee- recommendation - implementation - Section 144
Keywords: COVID-19 Pandemic/ Coronavirus/ Chief Minister B.S. Yedyurappa/ meeting at residential office Kaveri/ State Government/ Sec. 144

Key words: Tough Rules –Corona-covid Technical Advisory Committee- recommendation – implementation – Section 144