ಬೆಂಗಳೂರು,ಜುಲೈ,3,2023(www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ವರ್ಗಾವಣೆ ದಂಧೆ, ಪೇಮೆಂಟ್ ಸರ್ವೀಸ್ ಶುರುವಾಗಿದೆ ಎಂದು ಮಾಜಿ ಸಚಿವ ಅಶ್ವಥ್ ನಾರಾಯಣ್ ಆರೋಪಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅಶ್ವಥ್ ನಾರಾಯಣ್, ಗ್ಯಾರಂಟಿ ವಿಚಾರದಲ್ಲಿ ಕಾಂಗ್ರೆಸ್ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಕಾಂಗ್ರೆಸ್ ನಾಯಕರು ವರ್ಗಾವಣೆ ದಂಧೆ ಶುರು ಮಾಡಿದ್ದಾರೆ. ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಜನ ಆಧಾರಿತ ಅಂತಾ ಇತ್ತು.ಆದರೆ ಇದು ನಾಯಕರ ಆಧಾರಿತ ಸರ್ಕಾರವಿದು ಎಂದು ಟೀಕಿಸಿದರು.
Key words: Transfer –scam-payment service -started – Congress government- Ashwath Narayan.