ಬೆಂಗಳೂರು,ಆಗಸ್ಟ್,12,2022(www.justkannada.in): ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಸಚಿವರು ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಚರ್ಚೆ ನಡೆಸಿದರು.
ಕಾವೇರಿ ನಿವಾಸದಲ್ಲಿ ಮಾಜಿ ಸಿಎಂ ಬಿಎಸ್ ವೈ ಅವರನ್ನ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಚರ್ಚಿಸಿದರು. ಈ ವೇಳೆ ಕಂದಾಯ ಸಚಿವ ಆರ್.ಅಶೋಕ್ ಮತ್ತು ಗೃಹ ಸಚಿವ ಅರಗ ಜ್ಞಾನೇಂದ್ರ ಸಾಥ್ ನೀಡಿದರು.
ಬಿಎಸ್ ವೈರೊಂದಿಗೆ ಸುಮಾರು 20 ನಿಮಿಷಗಳ ಕಾಲ ಚರ್ಚೆ ಮಾಡಿ ದ ಸಿಎಂ ಬೊಮ್ಮಾಯಿ ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದ ರು.
Key words: visit – former CM- BSY -CM Bommayi –ministers