ಬೆಂಗಳೂರು,ನವೆಂಬರ್,22,2022(www.justkannada.in): ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯ 15 ಆರ್ ಓಗಳಿಗೆ ಹಲಸೂರು ಗೇಟ್ ಠಾಣಾ ಪೊಲೀಸರು ನೋಟಿಸ್ ನೀಡಿದ್ದಾರೆ.
ಪ್ರಕರಣ ಸಂಬಂಧ ವೈಯಕ್ತಿಕ ಮಾಹಿತಿ ಸಂಗ್ರಹಿಸಿದ ವಿಚಾರವನ್ನ ಬಿಬಿಎಂಪಿ ಆರ್ ಓಗಳು ತಿಳಿದಿದ್ದರು. ಈ ಸಂಬಂಧ ಹಲಸೂರು ಗೇಟ್ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಇದೀಗ 15 ಆರ್.ಓಗಳಿಗೆ ಪೊಲೀಸರು ನೋಟಿಸ್ ನೀಡಿದ್ದು, ಹಂತ, ಹಂತವಾಗಿ ಆರ್ ಓಗಳ ವಿಚಾರಣೆ ನಡೆಸಲಿದ್ದಾರೆ.
ಪ್ರಕರಣ ಸಂಬಂದ ನಿನ್ನೆಯಷ್ಟೆ ಬಿಬಿಎಂಪಿ ಮೂವರು ಆರ್ ಒಗಳನ್ನು ಅಮಾನತು ಮಾಡಿದೆ.
Key words: Voter ID- Illegal Case-Notice – police – BBMP -ROs.