ನವದೆಹಲಿ,ಸೆಪ್ಟಂಬರ್,19,2023(www.justkannada.in): ಸಂಸತ್ ವಿಶೇಷ ಅಧಿವೇಶನ ನಡೆಯುತ್ತಿದ್ದು ಲೋಕಸಭೆಯಲ್ಲಿ ಇಂದು ಮಹಿಳಾ ಮೀಸಲಾತಿ ಮಸೂದೆಯನ್ನ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘ್ವಾಲ್ ಮಂಡಿಸಿದರು.
ನಿನ್ನೆಯಿಂದ ಸಂಸತ್ ವಿಶೇಷ ಅಧಿವೇಶನ ಆರಂಭವಾಗಿದ್ದು ಇಂದಿನಿಂದ ಹೊಸ ಸಂಸತ್ ಭವನದಲ್ಲಿ ಕಲಾಪ ನಡೆಯುತ್ತಿದೆ. ಈ ನಡುವೆ . ಲೋಕಸಭೆ, ರಾಜ್ಯಸಭೆ, ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆ ಇಂದು ಲೋಕಸಭೆಯಲ್ಲಿ ಮಂಡನೆಯಾಗಿದೆ.
Key words: Women’s -Reservation -Bill – Lok Sabha.