ಬೆಂಗಳೂರು, ಜುಲೈ 02, 2019 (www.justkannada.in): ಇಂದು ಬಾಂಗ್ಲಾದೇಶ ಎದುರು ಟೀಂ ಇಂಡಿಯಾ ಆಡಲಿದೆ.
ಬಾಂಗ್ಲಾ ತಂಡಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಟೀಂ ಇಂಡಿಯಾ ಗೆಲುವಿಗೆ ಕಾರ್ಯತಂತ್ರ ರೂಪಿಸಿದೆ.
ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತ ತಂಡ ಇಂದು ಬಾಂಗ್ಲಾ ತಂಡವನ್ನು ಎದುರಿಸಲಿದ್ದು, ಈ ವಿಶ್ವಕಪ್ ಟೂರ್ನಿಯಲ್ಲಿ ಸ್ಪೂರ್ತಿದಾಯಕ ಪ್ರದರ್ಶನ ನೀಡುತ್ತಿರುವ ಬಾಂಗ್ಲಾದೇಶ ಸೆಮಿಫೈನಲ್ ಪ್ರವೇಶಿಸಲು ಕಾತರಿಸುತ್ತಿದೆ.