ಬೆಂಗಳೂರು,ಮಾರ್ಚ್,24,2021(www.justkannada.in) : ಮೈಸೂರು ಸಂಸ್ಥಾನದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಜನ್ಮದಿನದ ಶುಭಾಶಯ ಕೋರಿದ್ದಾರೆ.
ನಾಡಿನ ಶ್ರೇಯೋಭಿವೃದ್ಧಿಗಾಗಿ ಕಾರ್ಯನಿರತರಾಗಿರುವ ನಿಮ್ಮ ಮೇಲೆ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಸದಾ ಇರಲಿ ಎಂದು ಶುಭ ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
key words : Yadavir Krishnadatha Chamaraja odeyar-Birthday-DCM-Dr.CN Ashwaththanarayana-Greetings