ಯತ್ನಾಳ್ ಮಾತು ಕೇಳದಿದ್ರೆ ಕ್ರಮ ಆಗಲೇಬೇಕು- ಮಾಜಿ ಸಚಿವ ಅರಗ ಜ್ಞಾನೇಂದ್ರ ಆಗ್ರಹ

ಬೆಂಗಳೂರು,ಡಿಸೆಂಬರ್,3,2024 (www.justkannada.in):  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಕೊಡುತ್ತಲೇ ಇರುವ ಹಿನ್ನೆಲೆ ಬಿಎಸ್ ವೈ ಬಣದ ಮುಖಂಡರು ಯತ್ನಾಳ್ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿರುವ ಮಾಜಿ ಸಚಿವ ಅರಗ ಜ್ಞಾನೇಂದ್ರ,   ಸಭೆಯಲ್ಲಿ ಚರ್ಚೆಯಾಗಿದೆ.  ಹೈಕಮಾಂಡ್  ಗೆ ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ವಿಷಯ ಮುಟ್ಟಿಸುತ್ತಾರೆ. ಅವಮಾನಗಳನ್ನ ಸಹಿಸಿ ಬಿಎಸ್ ಯಡಿಯೂರಪ್ಪ ಪಕ್ಷ ಕಟ್ಟಿದ್ದಾರೆ. ಆದರೆ … Continue reading ಯತ್ನಾಳ್ ಮಾತು ಕೇಳದಿದ್ರೆ ಕ್ರಮ ಆಗಲೇಬೇಕು- ಮಾಜಿ ಸಚಿವ ಅರಗ ಜ್ಞಾನೇಂದ್ರ ಆಗ್ರಹ